ಆರ್ಥಿಕತೆಯ ಪುನರುಜ್ಜೀವನಕ್ಕೆ ಕಾರ್ಪೊರೇಟ್ ಸಂಸ್ಥೆಗಳಿಗೆ ಪರಿಹಾರ ನೀಡಲಾಗಿದೆ: ಕೃಷ್ಣಮೂರ್ತಿ ಸುಬ್ರಮಣಿಯನ್ - ಮುಖ್ಯ ಆರ್ಥಿಕ ಸಲಹೆಗಾರರಾದ ಕೃಷ್ಣಮೂರ್ತಿ ಸುಬ್ರಮಣಿಯನ್ ಅಭಿಪ್ರಾಯ
🎬 Watch Now: Feature Video
ನವದೆಹಲಿ: ಮುಖ್ಯ ಆರ್ಥಿಕ ಸಲಹೆಗಾರರಾದ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರೊಂದಿಗೆ ಈಟಿವಿ ಭಾರತ ಎಕ್ಸ್ಕ್ಲ್ಯೂಸಿವ್ ಸಂದರ್ಶನ ನಡೆಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದ ಬಜೆಟ್ ಬಗ್ಗೆ ತಮ್ಮ ಅವರು ಕೆಲವು ವಿಚಾರಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ.