ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 'ಬಹುಮತ್ ಆಯೇಗಾ' ಅಂದ್ರು ಮಾಜಿ ಸಿಎಂ..! - Bhupinder Singh Hooda latetst news
🎬 Watch Now: Feature Video
ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಹರಿಯಾಣ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.