ಪಾಕ್​ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಬಂಕರ್​ಗಳಲ್ಲಿ ಆಶ್ರಯ ಪಡೆದ ರಾಜೌರಿ ನಾಗರಿಕರು! - ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸುದ್ದಿ

🎬 Watch Now: Feature Video

thumbnail

By

Published : Oct 28, 2019, 8:37 PM IST

ಗಡಿಯಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ರಾಜೌರಿ ಜಿಲ್ಲೆಯ ನೌಶೆರಾ ಪ್ರದೇಶದಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿದೆ. ಹೀಗಾಗಿ ಈ ಭಾಗದ ಜನರು ಭಯದಿಂದ ತಮ್ಮ ರಕ್ಷಣೆಗಾಗಿ ಬಂಕರ್​ಗಳಲ್ಲಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.