ಮಗನ ಗೆಲುವಿಗಾಗಿ ದೇವರನ್ನು ಪ್ರಾರ್ಥಿಸುತ್ತೇನೆ, ಆತ ಗೆದ್ದೇ ಗೆಲ್ಲುತ್ತಾನೆ: ಗೋವಿಂದ್ ಕೇಜ್ರಿವಾಲ್ ವಿಶ್ವಾಸ! - ಆಮ್ ಆದ್ಮಿ ಪಕ್ಷ
🎬 Watch Now: Feature Video
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಉಮೇದುವಾರಿಕೆ ಸಲ್ಲಿಸಿ ಹೊರ ಬಂದಾಗ ಭಾವೋದ್ವೇಗರಾಗಿದ್ದ ಕೇಜ್ರಿವಾಲ್ ತಂದೆ ಗೋವಿಂದ್ ಕೇಜ್ರಿವಾಲ್ ಅವರು ತಮ್ಮ ಮಗ ದೆಹಲಿಯ ಅಭಿವೃದ್ಧಿಗೆ ಹಲವು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಮತ್ತು ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಸದ್ಯ ಆಮ್ ಆದ್ಮಿ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.