ಗಲ್ವಾನ್ ಹೀರೋ ಸಂತೋಷ್ ಬಾಬುಗೆ ಮಹಾವೀರ ಚಕ್ರ: ಸಂತಸ ವ್ಯಕ್ತಪಡಿಸಿದ ಪತ್ನಿ ಸಂತೋಶಿ - ಕರ್ನಲ್ ಸಂತೋಷ್ ಬಾಬು ಪತ್ನಿ
🎬 Watch Now: Feature Video
ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಇತ್ತೀಚೆಗೆ ಸಂಭವಿಸಿದ ಹಿಂಸಾತ್ಮಕ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಅವರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಎರಡನೇ ಅತಿ ದೊಡ್ಡ ಶೌರ್ಯ ಪ್ರಶಸ್ತಿ ಮಹಾವೀರ ಚಕ್ರ ನೀಡಿ ಗೌರವಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸಂತೋಶಿ ಸಂತಸ ವ್ಯಕ್ತಪಡಿಸಿದ್ದು, ಅವರಿಗೆ ಈ ಗೌರವ ಸಿಕ್ಕಿದ್ದು ನಮಗೆ ತುಂಬಾ ಸಂತೋಷವನ್ನುಂಟು ಮಾಡಿದೆ ಎಂದಿದ್ದಾರೆ.