ಹಥ್ರಾಸ್ ಸಂತ್ರಸ್ತೆ ತಾಯಿ ತಬ್ಬಿಕೊಂಡು ಸಾಂತ್ವನ ಹೇಳಿದ ಪ್ರಿಯಾಂಕಾ!
🎬 Watch Now: Feature Video
ಹಥ್ರಾಸ್: ಉತ್ತರ ಪ್ರದೇಶದ ಹಥ್ರಾಸ್ಗೆ ತೆರಳಿದ್ದ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಪ್ರಿಯಾಂಕಾ ಗಾಂಧಿ, ಸಂತ್ರಸ್ತೆಯ ತಾಯಿಯನ್ನ ತಬ್ಬಿಕೊಂಡು ಸಾಮಾಧಾನ ಪಡಿಸುವ ಕೆಲಸ ಮಾಡಿದ್ದಾರೆ. ಪ್ರಕರಣಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಯೋಗಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದೆ.