ವಿದ್ಯಾರ್ಥಿಗಳೊಂದಿಗೆ ಚಾಲೆಂಜ್.. push-ups ಮಾಡಿ ಎಲ್ಲರ ಗಮನ ಸೆಳೆದ ರಾಹುಲ್! - ವಿದ್ಯಾರ್ಥಿಗಳೊಂದಿಗೆ ರಾಹುಲ್ ಸಂವಾದ
🎬 Watch Now: Feature Video

ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಲ್ಲಿನ ಪ್ರವಾಸ ಕೈಗೊಂಡಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿನ ಸೇಂಟ್ ಜೋಸೆಫ್ ಮೆಟ್ರಿಕ್ಯುಲೇಷನ್ ಕಾಲೇಜ್ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಪುಷ್ - ಅಪ್ ಮತ್ತು ಐಕಿಡೋ ಮಾಡಿ ಎಲ್ಲರ ಗಮನ ಸೆಳೆದರು. ತಮಿಳುನಾಡಿನಲ್ಲಿ ಏಪ್ರಿಲ್ 6ರಂದು ಚುನಾವಣೆ ಹಾಗೂ, ಮೇ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.