ಕೇರಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ: ವೈನಾಡಲ್ಲಿ ರಾಹುಲ್ ಟ್ರ್ಯಾಕ್ಟರ್ ರ‍್ಯಾಲಿ - ಕಾಂಗ್ರೆಸ್ ಮುಖಂಡ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಎರಡು ದಿನಗಳ ಕಾಲ ಕೇರಳ ಪ್ರವಾಸದಲ್ಲಿದ್ದಾರೆ.
🎬 Watch Now: Feature Video
ಮಲಪ್ಪುರಂ( ಕೇರಳ): ಕಾಂಗ್ರೆಸ್ ಮುಖಂಡ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಎರಡು ದಿನಗಳ ಕಾಲ ಕೇರಳ ಪ್ರವಾಸದಲ್ಲಿದ್ದಾರೆ. ಮುಂಬರುವ ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ, ವಯನಾಡಿಗೆ ರಾಹುಲ್ ಗಾಂಧಿ ಭೇಟಿ ನೀಡಿದ್ದು, ಮತಯಾಚನೆ ಅಭಿಯಾನ ಆರಂಭಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ವಯನಾಡು ಜಿಲ್ಲೆಯ ತ್ರಿಕ್ಕೈಪಟ್ಟದಿಂದ ಮುಟ್ಟಿಲ್ವರೆಗೂ ಟ್ರ್ಯಾಕ್ಟರ್ ರ‍್ಯಾಲಿ ನಡೆಸಿದ ಅವರು, ಕ್ಷೇತ್ರದ ಜನರ ಮನ ಸೆಳೆಯುವ ಪ್ರಯತ್ನ ಮಾಡಿದರು.
TAGGED:
ಮಲಪ್ಪುರಂ( ಕೇರಳ)