ಕುಟುಂಬಸ್ಥರ ವಿರೋಧ: ಠಾಣೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೇ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ

By

Published : Apr 30, 2020, 3:06 PM IST

thumbnail

ಕಾನ್ಪುರ​: ಲಾಕ್​ಡೌನ್​ ಹಿನ್ನೆಲೆ ದೇಶಾದ್ಯಂತ ಮದುವೆಗಳು ನಿಂತಿವೆ. ಇದರ ಮಧ್ಯೆ ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಮನೆಯವರ ವಿರೋಧದ ನಡುವೆ ಪೊಲೀಸ್​ ಠಾಣೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಮದುವೆ ಮಾಡಿಕೊಂಡಿರುವ ಜೋಡಿಗೆ ಪೊಲೀಸ್​ ಸಿಬ್ಬಂದಿ ಶುಭ ಹಾರೈಸಿದ್ದಾರೆ. ಇವರ ಮದುವೆಗೆ ಎರಡು ಕುಟುಂಬದ ಸದಸ್ಯರ ವಿರೋಧ ವ್ಯಕ್ತವಾಗಿತ್ತು ಎಂದು ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರ​ದ ಅಂತರ್ಗತ್​ನ​ ಬಿಬಿಪುರ​​ದಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.