ಸಿಎಎ ವಿರುದ್ಧದ ಪ್ರೊಟೆಸ್ಟ್ ಸ್ಥಳದಲ್ಲೇ ದಾಂಪತ್ಯಕ್ಕೆ ಕಾಲಿಟ್ಟ ನವಜೋಡಿ!- ವಿಡಿಯೋ - ಸ್ಥಳದಲ್ಲೇ ದಾಂಪತ್ಯಕ್ಕೆ ಕಾಲಿಟ್ಟ ನವಜೋಡಿ
🎬 Watch Now: Feature Video

ಕೊಯಮತ್ತೂರು: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲೇ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ತಮಿಳುನಾಡಿನ ಕೊಯಮತ್ತೂರಿನ ಆತುಪಾಲಂನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ, ಈ ಅಪರೂಪದ ಘಟನೆ ನಡೆದಿದೆ. ಇದಕ್ಕೆ ಎರಡು ಕುಟುಂಬದ ಸದಸ್ಯರು ಸಾಕ್ಷಿಯಾಗಿದ್ದಾರೆ.