ದೇಶದಲ್ಲಿ ಕೋವಿಡ್ ಅಬ್ಬರ: ರಾಜ್ಯವಾರು ಅಂಕಿ ಅಂಶಗಳ ಸಂಪೂರ್ಣ ಮಾಹಿತಿ - ಡೆಡ್ಲಿ ವೈರಸ್ ಕೊರೊನಾ
🎬 Watch Now: Feature Video

ದೇಶದಲ್ಲಿ ಪ್ರತಿದಿನ ಸಾವಿರಾರು ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ಸೋಂಕಿತರ ಸಂಖ್ಯೆ 50 ಸಾವಿರದ ಗಡಿಯಲ್ಲಿದೆ. ಯಾವ ರಾಜ್ಯದಲ್ಲಿ ಎಷ್ಟು ಸೋಂಕಿತರು? ಗುಣಮುಖರಾದವರೆಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ.