ಕೇರಳದಲ್ಲೂ ನಾವು ಅಧಿಕಾರಕ್ಕೆ ಬರಲಿದ್ದೇವೆ: ಡಿಸಿಎಂ ಅಶ್ವತ್ಥ್ ನಾರಾಯಣ್ - ಕರ್ನಾಟಕ ಉಪಚುನಾವಣೆ

🎬 Watch Now: Feature Video

thumbnail

By

Published : Apr 2, 2021, 8:22 PM IST

ನಾವು ಕೇರಳದಲ್ಲಿ ಸಹ ಅಧಿಕಾರಕ್ಕೆ ಬರಲಿದ್ದು,ರಾಜ್ಯದ ಅಭಿವೃದ್ಧಿಗೆ ಪಣತೊಡಲಿದ್ದೇವೆ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ್ ಹೇಳಿದ್ದಾರೆ. ಕೇರಳ ಬಿಜೆಪಿ ಚುನಾವಾಣಾ ಉಸ್ತುವಾರಿಯಾಗಿರುವ ಡಿಸಿಎಂ, ರಾಜ್ಯದಲ್ಲಿ ಮತಯಾಚನೆ ನಡೆಸಿದ್ದಾರೆ. ಎಡ ಪಕ್ಷಗಳ ಆಡಳಿತದಿಂದ ಜನಸಾಮಾನ್ಯರು ಬೇಸತ್ತಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ಎಲ್ಲವನ್ನೂ ತಿಳಿಸಿದ್ದೇವೆ. ಎಡ ಪಕ್ಷಗಳು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿವೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.