ಗರ್ಭಿಣಿ ಬಲಿ ಪಡೆದ ಕೋವಿಡ್: ಅಂತ್ಯಕ್ರಿಯೆ ನಡೆಯದೆ ಅನಾಥವಾಗಿ ಬಿದ್ದ ಮೃತದೇಹ

By

Published : Apr 29, 2021, 2:28 PM IST

thumbnail
ಬಿಂದ್​ (ಮಧ್ಯಪ್ರದೇಶ): ಬಿಂದ್​ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಏಳು ತಿಂಗಳ ಗರ್ಭಿಣಿ ಮೃತಪಟ್ಟಿದ್ದು, ಆಸ್ಪತ್ರೆ ಸಿಬ್ಬಂದಿ ಮೃತದೇಹವನ್ನು ಸ್ಮಶಾನದ ಬಳಿಯೇ ಬಿಟ್ಟು ಹೋಗಿದ್ದಾರೆ. ಈ ಬಗ್ಗೆ ಕುಟುಂಬಸ್ಥರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಆಕೆಯ ಹೆತ್ತವರೂ ಕೂಡ ಸ್ಥಳಕ್ಕೆ ಬರಲು ನಿರಾಕರಿಸಿದ್ದಾರೆ. ಐದು ಗಂಟೆಗಳ ಬಳಿಕ ಸಂಬಂಧಿಯೊಬ್ಬ ಮುಂದೆ ಬಂದು ಅಂತ್ಯಕ್ರಿಯೆ ನಡೆಸಿದ್ದಾರೆ. ಈ ಘಟನೆ ಜಿಲ್ಲಾಡಳಿತದ ವ್ಯವಸ್ಥೆಯನ್ನು ಪ್ರಶ್ನಿಸುವಂತಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.