ಅಮರನಾಥ ದೇಗುಲಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ! - ಅಮರನಾಥ್ ದೇಗುಲ
🎬 Watch Now: Feature Video
ಶ್ರೀನಗರ: ಜಮ್ಮು-ಕಾಶ್ಮೀರ ಪ್ರವಾಸದಲ್ಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಪ್ರಸಿದ್ಧ ಅಮರನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಒಂದು ಗಂಟೆಗೂ ಹೆಚ್ಚು ಕಾಲ ದೇವಸ್ಥಾನದಲ್ಲಿ ಕಳೆದ ಅವರು, ಹಿಂದೂಗಳ ಪವಿತ್ರ ದೇಗುಲದಲ್ಲಿ ರಾಜನಾಥ್ ಸಿಂಗ್ ಪೂಜೆ ಸಲ್ಲಿಸಿದರು. ಈ ವೇಳೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.