ಅಮಿತ್​ ಶಾ ಬ್ಯಾನರ್​ಗೆ ಪೊರಕೆ ಸೇವೆ ಮಾಡಿದ ಆಪ್​... ಇಲ್ಲಿದೆ ಆ ವಿಡಿಯೋ!

By

Published : Feb 11, 2020, 1:34 PM IST

thumbnail
ಕೇಜ್ರಿವಾಲ್​ ನೇತೃತ್ವದ ಆಮ್​ ಆದ್ಮಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ದೆಹಲಿ ವಿಧಾನಸಭೆಯಲ್ಲಿ 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಕನ್ಪರ್ಮ್​ ಆಗ್ತಿದ್ದಂತೆ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಇದೇ ವೇಳೆ, ಗೃಹ ಸಚಿವ ಅಮಿತ್​ ಶಾ ಅವರ ಫೋಟೋಗೆ ಕಾರ್ಯಕರ್ತರು ಪೊರಕೆಯಿಂದ ಹೊಡೆದಿದ್ದಾರೆ. 2015ರ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಈ ಸಲ ಬಿಜೆಪಿ ಕೆಲವೊಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಅರ್ಹತೆ ಪಡೆದುಕೊಂಡಿದೆ. ಆದರೆ, ಅಧಿಕಾರ ರಚನೆ ಮಾಡುವ ಕನಸು ಕಾಣುತ್ತಿದ್ದ ಬಿಜೆಪಿಗೆ ಮಾತ್ರ ಭಾರಿ ಹಿನ್ನಡೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.