ಅಯೋಧ್ಯೆಗೆ ಭೇಟಿ ನೀಡಿದ ಅರವಿಂದ್ ಕೇಜ್ರಿವಾಲ್: ರಾಮ್​ಲಲ್ಲಾದಲ್ಲಿ ಪೂಜೆ, ಪ್ರಾರ್ಥನೆ - 2022 ವಿಧಾನಸಭಾ ಚುನಾವಣೆ

🎬 Watch Now: Feature Video

thumbnail

By

Published : Oct 26, 2021, 12:20 PM IST

Updated : Oct 26, 2021, 12:46 PM IST

2022ರಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷ ಈಗಾಗಲೇ 403 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶಕ್ಕೆ ಎರಡು ದಿನಗಳ ಭೇಟಿ ನೀಡಿರುವ ಕೇಜ್ರಿವಾಲ್ ಆಯೋಧ್ಯೆಗೂ ಭೇಟಿ ನೀಡಿ ರಾಮ್​ ಲಲ್ಲಾ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಅವರು ಹನುಮಾನ್ ಗರಿ ದೇವಾಲಯಕ್ಕೂ ಭೇಟಿ ನೀಡಿದ್ದರು.
Last Updated : Oct 26, 2021, 12:46 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.