ನಿವಾಸದಲ್ಲೇ ರಾಜನಾಥ್​ ಸಿಂಗ್​ ಧ್ವಜಾರೋಹಣ: ಭಾರತ ಸ್ವಾವಲಂಬಿಯಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಎಂದ ರಕ್ಷಣಾ ಮಂತ್ರಿ! - ಧ್ವಜಾರೋಹಣ

🎬 Watch Now: Feature Video

thumbnail

By

Published : Aug 15, 2020, 7:03 AM IST

ನವದೆಹಲಿ: ರಕ್ಷಣಾ ಸಚಿವ ರಾಜನಾಥ್​ ಸಿಂಗ್​​ ತಮ್ಮ ನಿವಾಸದಲ್ಲಿ 74ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ವೇಳೆ ಮಾತನಾಡಿದ ಅವರು, ಭಾರತ ಸ್ವಾವಲಂಬಿಯಾದಾಗ ಮಾತ್ರ ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯ ಪಡೆದುಕೊಳ್ಳಲಿದ್ದೇವೆ ಎಂದರು. ಇಂದು ನಾವು ಭಾರತವನ್ನ ಸ್ವಾವಲಂಬಿಗಳನ್ನಾಗಿ ಮಾಡುವ ಪ್ರತಿಜ್ಞೆ ತೆಗೆದುಕೊಳ್ಳಬೇಕಾಗಿದೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.