ದೆಹಲಿ ಮತದಾನ ವೇಳೆ ಘರ್ಷಣೆ: ಆಪ್ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ನಾಯಕಿಯಿಂದ ಹಲ್ಲೆಗೆ ಯತ್ನ! - ಕಾಂಗ್ರೆಸ್ ನಾಯಕಿ ಅಲ್ಕಾ ಲಾಂಬಾ ಸುದ್ದಿ
🎬 Watch Now: Feature Video

ದೆಹಲಿಯ ‘ಮಜ್ನು ಕಾ ತಿಲ್ಲಾ’ ಬಳಿ ಆಪ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಮತದಾನ ಸಂದರ್ಭ ಕಾಂಗ್ರೆಸ್ ಮತ್ತು ಆಪ್ ಕಾರ್ಯಕರ್ತರು ಎದುರಾಗಿದ್ದು, ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಈ ವಳೆ ಆಪ್ ಕಾರ್ಯಕರ್ತ ಅಸಭ್ಯವಾಗಿ ವರ್ತಿಸಿದ್ದಾನೆಂದು ಕಾಂಗ್ರೆಸ್ ನಾಯಕಿ ಅಲ್ಕಾ ಲಾಂಬಾ ಆರೋಪಿಸಿ ಕಪಾಳ ಮೋಕ್ಷ ಮಾಡಲು ಮುಂದಾದರು. ಇನ್ನು ಈ ಘಟನೆಯನ್ನು ಚುನಾವಣಾಧಿಕಾರಿಯ ಗಮನಕ್ಕೆ ತರುವುದಾಗಿ ಆಪ್ ನಾಯಕ ಸಂಜಯ್ ಸಿಂಗ್ ಹೇಳಿದ್ದಾರೆ.