ದೆಹಲಿ ರೋಹಿಣಿ ಕೋರ್ಟ್ನಲ್ಲಿ ಅಗ್ನಿ ಅವಘಡ - ದೆಹಲಿಯ ರೋಹಿಣಿ ಕೋರ್ಟ್ನಲ್ಲಿ ಅಗ್ನಿ ಅವಘಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7664286-thumbnail-3x2-megha.jpg)
ನವದೆಹಲಿ: ಇಲ್ಲಿನ ರೋಹಿಣಿ ಕೋರ್ಟ್ನ 3ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ 9 ವಾಹನಗಳಲ್ಲಿ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ ಹಾಗೂ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.