ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಬೆಂಕಿ, ಮಹಿಳೆ ಸೇರಿ ಇಬ್ಬರು ಸಾವು, ಅನೇಕರಿಗೆ ಗಾಯ! - ಓರ್ವ ಮಹಿಳೆ ಸಾವು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4321213-thumbnail-3x2-wdfdf.jpg)
ನವದೆಹಲಿ: ನಾಲ್ಕು ಅಂತಸ್ತಿನ ಕಟ್ಟಡವೊಂದಕ್ಕೆ ಏಕಾಏಕಿ ಬೆಂಕಿ ತಗುಲಿರುವ ಪರಿಣಾಮ ಓರ್ವ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಸೀಲಾಂಪುರದ ಕೆ ಬ್ಲಾಕ್ನಲ್ಲಿರುವ ಬಿಲ್ಡಿಂಗ್ಗೆ ಬೆಂಕಿ ಹತ್ತಿಕೊಂಡಿದೆ. ಘಟನೆಯಲ್ಲಿ 22 ವರ್ಷದ ಮಹಿಳೆ ಹಾಗೂ ಮತ್ತೊಬ್ಬ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಅವರ ರಕ್ಷಣೆ ಮಾಡಲಾಗಿದ್ದು, ಕೆಲವರು ಗಾಯಗೊಂಡಿರುವ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Last Updated : Sep 3, 2019, 6:34 AM IST