ದೆಹಲಿ ಹಿಂಸಾಚಾರ: ಪೊಲೀಸರ ಮೇಲೆ ಕಲ್ಲು ತೂರುವ ದೃಶ್ಯ ವೈರಲ್! - Ankit Sharma, an intelligence officer
🎬 Watch Now: Feature Video
ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಫೆ.24 ಮತ್ತು 25 ರಂದು ಸಿಎಎ ಪರ - ವಿರೋಧದ ಗುಂಪುಗಳ ನಡುವೆ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೋ ಹೊರಬಿದ್ದಿದ್ದು, ಇದೀಗ ಎಲ್ಲೆಡೆ ವೈರಲ್ ಆಗಿದೆ. ಶಹಾದ್ರಾ ಪ್ರದೇಶದಲ್ಲಿ ಉಂಟಾದ ಹಿಂಸಾಚಾರದ ಸಂದರ್ಭ ಪರಿಸ್ಥಿ ಹತೋಟಿಗೆ ತರಲು ಪೊಲೀಸರು ಪ್ರಯತ್ನಿಸಿದ್ದರು. ಈ ವೇಳೆ, ನಡೆದ ಎರಡು ಗುಂಪುಗ ನಡುವೆ ನಡೆದ ಕಲ್ಲು ತೂರಾಟದಲ್ಲಿ ಡಿಸಿಪಿ ಅಮಿತ್ ಶರ್ಮಾ ಅವರು ತೀವ್ರವಾಗಿ ಗಾಯಗೊಂಡಿದ್ದರು. ಇದೇ ಸ್ಥಳದಲ್ಲಿ ಗುಪ್ತಚರ ದಳದ ಅಧಿಕಾರಿ ಅಂಕಿತ್ ಶರ್ಮಾರನ್ನು ಹತ್ಯೆ ಮಾಡಲಾಗಿತ್ತು.