ದೆಹಲಿಯಲ್ಲಿ ತೀರಾ ಹದಗೆಟ್ಟ ಗಾಳಿ ಗುಣಮಟ್ಟ..ವಿಡಿಯೋ - Delhi air quality 'very poor'
🎬 Watch Now: Feature Video

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿಂದು ವಾಯು ಗುಣಮಟ್ಟ ತೀರಾ ಕಳಪೆ ಗುಣಮಟ್ಟ ಹೊಂದಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ದೆಹಲಿಯ ವಿವಿಧ ಭಾಗಗಳಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಆವರಿಸಿದ್ದು, ಗೋಚರತೆಯ ಕೊರತೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು.