ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಿ: ಧರ್ಮಶಾಲಾದಲ್ಲಿ ಪ್ರತಿಭಟನೆ, ಹುತಾತ್ಮರ ಸ್ಮರಣೆ - ಪ್ರತಿಕೃತಿ ಧಹಿಸಿ ಆಕ್ರೋಶ

🎬 Watch Now: Feature Video

thumbnail

By

Published : Jun 20, 2020, 12:34 PM IST

ಲಡಾಕ್‌ನ ಗಾಲ್ವಾನ್ ವ್ಯಾಲಿ ಘರ್ಷಣೆಗೆ ಸಂಬಂಧಿಸಿದಂತೆ ಚೀನಾದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸಾರ್ವಜನಿಕರು ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಚೀನಾಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದಾದ ಬಳಿಕ, ಚೀನಿ ಸೈನಿಕರೊಂದಿಗೆ ಹೋರಾಡಿ ಮಡಿದ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.