ಸುಪ್ರೀಂಕೋರ್ಟ್ನಿಂದ ಅನರ್ಹ ಶಾಸಕರಿಗೆ ರಿಲೀಫ್... ಆರ್. ಶಂಕರ್, ಮುನಿರತ್ನ ಹೇಳಿದ್ರು ಈ ಮಾತು!
🎬 Watch Now: Feature Video
ಸುಪ್ರೀಂಕೋರ್ಟ್ನಿಂದ ರಾಜ್ಯದ ಅನರ್ಹ ಶಾಸಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಕೇಂದ್ರ ಚುನಾವಣಾ ಆಯೋಗದಿಂದ ಘೋಷಣೆಯಾಗಿದ್ದ 15 ಕ್ಷೇತ್ರಗಳ ಉಪಚುನಾವಣೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಣೆಬೆನ್ನೂರು ಅನರ್ಹ ಶಾಸಕ ಆರ್ ಶಂಕರ್ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಅನರ್ಹ ಶಾಸಕ ಮುನಿರತ್ನ ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ತಮಗೆ ಸಂಪೂರ್ಣವಾದ ನಂಬಿಕೆ ಇದೆ. ಸ್ಪೀಕರ್ ನೀಡಿರುವ ಆದೇಶದ ವಿರುದ್ಧ ತಮಗೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated : Sep 26, 2019, 6:41 PM IST