ಬಂಗಾಳ ಹಿಂಸಾಚಾರಕ್ಕೆ ಕಂಗನಾ ಕಣ್ಣೀರು... ವಿಡಿಯೋ - ಬಾಲಿವುಡ್ ನಟಿ ಕಂಗನಾ ರಣಾವತ್
🎬 Watch Now: Feature Video
ಹೈದರಾಬಾದ್: ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರವನ್ನು ಕಣ್ಣೀರಿಡುತ್ತಾ ಬಾಲಿವುಡ್ ನಟಿ ಕಂಗನಾ ರಣಾವತ್ ವಿರೋಧಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಸಂದೇಶ ನೀಡಿರುವ ನಟಿ, ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯಿಸಿದ್ದಾರೆ. ವಿವಾದಾತ್ಮಕ ಸರಣಿ ಟ್ವೀಟ್ಗಳನ್ನು ಮಾಡಿದ್ದಕ್ಕಾಗಿ ಕೆಲ ಹೊತ್ತಿನ ಹಿಂದಷ್ಟೇ ಕಂಗನಾರ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗಿತ್ತು.