ರಾಷ್ಟ್ರ ರಾಜಧಾನಿ ಮೇಲೆ 'ಡ್ರೋನ್' ಕಣ್ಗಾವಲು.. 'ಚಕ್ಕಾ ಜಾಮ್' ವೇಳೆ ಹಿಂಸಾಚಾರ ನಡೆಯದಂತೆ ಕ್ರಮ! - ರಾಷ್ಟ್ರೀಯ ಹೆದ್ದಾರಿ ಬಂದ್​

🎬 Watch Now: Feature Video

thumbnail

By

Published : Feb 6, 2021, 10:29 AM IST

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಇಂದು ದೇಶಾದ್ಯಂತ ಹೆದ್ದಾರಿ ಬಂದ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈಗಾಗಲೇ ಜನವರಿ 26ರಂದು ನಡೆದ ಟ್ರ್ಯಾಕ್ಟರ್ ಪರೇಡ್​ ವೇಳೆ ಹಿಂಸಾಚಾರ ನಡೆದಿರುವ ಕಾರಣ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ. ದೆಹಲಿಯ ಸುತ್ತಮುತ್ತಲು 50 ಸಾವಿರ ಪೊಲೀಸ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಟಿಕ್ರಿ ಬಾರ್ಡರ್​ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಡ್ರೋನ್​ ಕ್ಯಾಮರಾ ಬಳಕೆ ಮಾಡಲಾಗುತ್ತಿದ್ದು, ಅವು ಹದ್ದಿನ ಕಣ್ಣಿಡಲಿವೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.