ಮುಳುಗಿದ ಕಾಜಿರಂಗ ರಾಷ್ಟ್ರೀಯ ಉದ್ಯಾನ;ಆಹಾರಕ್ಕಾಗಿ ಹರಸಾಹಸ ಪಡ್ತಿರುವ ವನ್ಯಜೀವಿಗಳು - undefined
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-3851403-thumbnail-3x2-park.jpg)
ಬಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಮತ್ತು ಭೂಕುಸಿತದಿಂದ ಅಸ್ಸೋಂನ 17 ಜಿಲ್ಲೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅದೇ ರೀತಿ ಶೇ 95ರಷ್ಟು ಭಾಗ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ನೀರು ಆವರಿಸಿಕೊಂಡಿದ್ದು, ವನ್ಯಜೀವಿಗಳು ಆಹಾರ ಸಿಗದೆ ಸಂಕಷ್ಟಕ್ಕೆ ಸಿಲುಕಿವೆ.