ಅಯೋಧ್ಯೆಯಲ್ಲಿ ದೀಪೋತ್ಸವ ವೈಭವ: ವಿಡಿಯೋ ನೋಡಿ - ಅಯೋಧ್ಯೆವೊಂದರಲ್ಲೇ 9 ಲಕ್ಷ ದೀಪೋತ್ಸವ
🎬 Watch Now: Feature Video
ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪವಿತ್ರ ಜನ್ಮಸ್ಥಳ ಅಯೋಧ್ಯೆಯ ಪವಿತ್ರ ಸರಯೂ ನದಿ ದಡದಲ್ಲಿರುವ ರಾಮ್ ಕಿ ಪೈಡಿ ಸಂಕೀರ್ಣದಲ್ಲಿ ಅದ್ಧೂರಿ ದೀಪೋತ್ಸವಕ್ಕೆ ಸಿಎಂ ಯೋಗಿ ಆದಿತ್ಯನಾಥ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ 9 ಲಕ್ಷ ದೀಪಗಳನ್ನು ಬೆಳಗಿಸಲಾಯಿತು. ಮಣ್ಣಿನ ದೀಪಗಳ ಜೊತೆಗೆ ಲೇಸರ್ ಬೆಳಕು ಕಾರ್ಯಕ್ರಮಕ್ಕೆ ಮತ್ತಷ್ಟು ರಂಗು ತಂದಿದೆ. ದೀಪಗಳನ್ನು ಜೋಡಿಸಲು 12 ಸಾವಿರ ಸ್ವಯಂಸೇವಕರನ್ನು ಬಳಸಿಕೊಳ್ಳಲಾಗಿದೆ.