ಕುತುಬ್ ಮಿನಾರ್ ಸಂಕೀರ್ಣದೊಳಗಿನ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ - Quwwatul Islam Masjid
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9824773-637-9824773-1607537296983.jpg)
ನವದೆಹಲಿ: ರಾಷ್ಟ್ರ ರಾಜಧಾನಿಯ ಕುತುಬ್ ಮಿನಾರ್‌ನಲ್ಲಿ ಪೂಜಿಸುವ ಹಕ್ಕನ್ನು ಕೋರಿ ಸಾಕತ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕ್ವಾವತ್-ಉಲ್-ಇಸ್ಲಾಂ ಮಸೀದಿ ನಿರ್ಮಾಣಕ್ಕಾಗಿ 27 ಹಿಂದೂ ಮತ್ತು ಜೈನ ದೇವಾಲಯಗಳನ್ನು ನೆಲಸಮ ಮಾಡಲಾಗಿದೆ ಎಂದು ಅರ್ಜಿದಾರ ಹರಿಶಂಕರ್ ಜೈನ್ ಆರೋಪಿಸಿದ್ದಾರೆ. ಇದೀಗ ಕುತುಬ್ ಮಿನಾರ್ ಸಂಕೀರ್ಣದೊಳಗೆ 27 ಹಿಂದೂ ಮತ್ತು ಜೈನ ದೇವಾಲಯಗಳು ಮತ್ತು ದೇವತೆಗಳನ್ನು ಪುನಃಸ್ಥಾಪಿಸಬೇಕೆಂದು ಕೋರಿ ಸಿವಿಲ್ ಮೊಕದ್ದಮೆ ಹೂಡಿದ್ದಾರೆ.