ಅಗ್ನಿ ಅವಘಡದಲ್ಲಿ ಹೊತ್ತಿ ಉರಿದ ಹಾರ್ಡ್​ವೇರ್ ಶಾಪ್​​​ - ಹರಿಯಾಣ ಸುದ್ದಿ

🎬 Watch Now: Feature Video

thumbnail

By

Published : Apr 7, 2021, 9:49 PM IST

ಹರಿಯಾಣದ ಗುರುಗ್ರಾಮದಲ್ಲಿ ಹಾರ್ಡ್​ವೇರ್ ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಕಾರ್ಯನಿರತವಾಗಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಹಾರ್ಡ್​ವೇರ್ ಸಾಮಗ್ರಿಗಳು ಭಸ್ಮವಾಗಿರುವ ಅಂದಾಜಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.