ಲಖನೌದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಗುಡಿಸಲುಗಳು - ಐಶ್‌ಬಾಗ್ ಪ್ರದೇಶದ ಧೋಬಿ ಘಾಟ್
🎬 Watch Now: Feature Video
ಲಖನೌ: ಉತ್ತರ ಪ್ರದೇಶದ ಲಖನೌದ ಐಶ್‌ಬಾಗ್ ಪ್ರದೇಶದ ಧೋಬಿ ಘಾಟ್‌ನಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲ ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.