ಪ್ರಸಿದ್ಧ ಫ್ಯಾಶನ್ ಸ್ಟ್ರೀಟ್ನಲ್ಲಿ ಬೆಂಕಿ... ಹೊತ್ತಿ ಉರಿದ 448 ಅಂಗಡಿಗಳು! - ಪ್ರಸಿದ್ಧ ಫ್ಯಾಶನ್ ಸ್ಟ್ರೀಟ್ನಲ್ಲಿ ಬೆಂಕಿ
🎬 Watch Now: Feature Video
ಮಹಾರಾಷ್ಟ್ರದ ಪುಣೆಯ ಕಂಟೋನ್ಮೆಂಟ್ ಪ್ರದೇಶದ ಪ್ರಸಿದ್ಧ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಶುಕ್ರವಾರ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಎಂಜಿ ರಸ್ತೆಯಲ್ಲಿರುವ ಫ್ಯಾಶನ್ ಸ್ಟ್ರೀಟ್ ಪ್ರಸಿದ್ಧ ವಿಂಡೋ ಶಾಪಿಂಗ್ ತಾಣವಾಗಿದ್ದು, ಬಟ್ಟೆ, ಶೋ, ಕನ್ನಡಗಳು ಸೇರಿದಂತೆ ಪ್ರಮುಖ ಸಾಮಗ್ರಿಗಳು ಲಭ್ಯವಾಗುತ್ತವೆ. ರಾತ್ರಿ 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಅನೇಕ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನವಾಗಿವೆ. ಲಭ್ಯವಾಗಿರುವ ಮಾಹಿತಿ ಪ್ರಕಾರ 448 ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.
Last Updated : Mar 27, 2021, 6:46 AM IST