ಅಗ್ನಿ ಅವಘಡದಲ್ಲಿ ಧಗಧಗನೆ ಹೊತ್ತಿ ಉರಿದ ಶಾಪಿಂಗ್ ಮಾಲ್... ವಿಡಿಯೋ - ಉತ್ತರ ಪ್ರದೇಶದ ಗಾಜಿಯಾಬಾದ್
🎬 Watch Now: Feature Video
ಗಾಜಿಯಾಬಾದ್: ಶಾಪಿಂಗ್ ಮಾಲ್ವೊಂದರಲ್ಲಿ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಧಗಧಗನೆ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿರುವ ಶಾಪಿಂಗ್ ಮಾಲ್ನ ಎರಡನೇ ಮಹಡಿಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿ ನಂದಿಸುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿಯಾಗಿದ್ದು, ಇದಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.