ತರಕಾರಿ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ: 40 ಅಂಗಡಿಗಳು ಸುಟ್ಟು ಭಸ್ಮ - delhi fire
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11237834-thumbnail-3x2-megha.jpg)
ಪಿತಾಂಪುರ (ನವದೆಹಲಿ): ದೆಹಲಿಯ ಪಿತಾಂಪುರ ಪ್ರದೇಶದಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಮಾರುಕಟ್ಟೆಯಲ್ಲಿದ್ದ 53 ಅಂಗಡಿಗಳ ಪೈಕಿ 41 ಶಾಪ್ಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ 9 ವಾಹನಗಳಲ್ಲಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.