ಹಾರ್ಲೆ ಡೇವಿಡ್ಸನ್ ಬೈಕ್​​ ಶೋ ರೂಂನಲ್ಲಿ ಭಾರಿ ಅಗ್ನಿ ಅವಘಡ - ಹಾರ್ಲೆ ಡೇವಿಡ್ಸನ್ ಬೈಕ್​​ ಶೋ ರೂಂನಲ್ಲಿ ಅಗ್ನಿ ಅವಘಡ

🎬 Watch Now: Feature Video

thumbnail

By

Published : Jan 2, 2021, 1:15 PM IST

ರಾಷ್ಟ್ರ ರಾಜಧಾನಿ ದೆಹಲಿಯ ಮೋತಿ ನಗರದಲ್ಲಿರುವ ಹಾರ್ಲೆ ಡೇವಿಡ್ಸನ್ ಬೈಕ್​​ ಶೋ ರೂಂನಲ್ಲಿ ಶನಿವಾರ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಶಾರ್ಟ್​ ಸರ್ಕ್ಯೂಟ್​​ನಿಂದ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಸುಮಾರು 25 ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿವೆ. ಘಟನೆಯಲ್ಲಿ ನೈಟ್‌ಕ್ಲಬ್ ಇರುವ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿಯ ಕೆನ್ನಾಲಿಗೆ ಸಿಲುಕಿದ್ದ ನಾಲ್ಕು ಜನರನ್ನು ರಕ್ಷಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.