thumbnail

By

Published : Jan 4, 2021, 11:22 AM IST

ETV Bharat / Videos

ಇಂದೋರ್​ನಲ್ಲಿ ಹೊತ್ತಿ ಉರಿದ ಕಾರ್ಖಾನೆ- ವಿಡಿಯೋ

ಇಂದೋರ್ ​(ಮಧ್ಯಪ್ರದೇಶ): ಇಲ್ಲಿನ ಶಂಕರ್​ ಬಾಗ್​ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಕಳೆದ ರಾತ್ರಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ 15 ವಾಹನಗಳೊಂದಿಗೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಸಾವು - ನೋವು ಸಂಭವಿಸಿಲ್ಲ. ಆದರೆ ಕಾರ್ಖಾನೆಯ ಅನೇಕ ಉಪಕರಣಗಳು ಸುಟ್ಟು ಭಸ್ಮವಾಗಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.