ಜ. 29ರಿಂದ ಬಜೆಟ್ ಅಧಿವೇಶನ: ಖಚಿತಪಡಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ - ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ
🎬 Watch Now: Feature Video
ಇಂದೇ ತಿಂಗಳ ಜನವರಿ 29ರಿಂದ ಫೆಬ್ರವರಿ 15ರವರೆಗೆ ಮೊದಲ ಹಂತದ ಬಜೆಟ್ ಅಧಿವೇಶನ ನಡೆಯಲಿದ್ದು, ಮಾರ್ಚ್ 8ರಿಂದ ಏಪ್ರಿಲ್ 8ರವರೆಗೆ ಎರಡನೇ ಹಂತದ ಬಜೆಟ್ ಅಧಿವೇಶನ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದಲ್ಲಿ ಬಜೆಟ್, ರಾಷ್ಟ್ರಪತಿ ಭಾಷಣ ಸೇರಿದಂತೆ ಪ್ರಮುಖ ಬಿಲ್ಗಳ ಮೇಲೆ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.