ಕಂಠಪೂರ್ತಿ ಕುಡಿದು ಅರೆನಗ್ನ ಸ್ಥಿತಿಯಲ್ಲಿ ರಸ್ತೆಯಲ್ಲಿ ಸುತ್ತಾಡಿದ ಯುವತಿ: ವಿಡಿಯೋ - ಯುವತಿ ಅರೆನಗ್ನ ಸ್ಥಿತಿ
🎬 Watch Now: Feature Video
ಕೋಲ್ಕತ್ತಾ: ಕಂಠಪೂರ್ತಿ ಕುಡಿದ ಯುವತಿ ಅರೆನಗ್ನ ಸ್ಥಿತಿಯಲ್ಲಿ ಕೋಲ್ಕತ್ತಾದ ಪ್ರಮುಖ ರಸ್ತೆಗಳಲ್ಲಿ ಸುತ್ತಾಡಿರುವ ವಿಡಿಯೋ ವೈರಲ್ ಆಗಿದೆ. ಪದ್ಮಾಪುಕೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಯುವತಿ ಪೋಷಕರಿಂದ ದೂರವಿದ್ದು ವಾಸಿಸುತ್ತಿದ್ದಾಳೆ ಎಂಬ ಮಾಹಿತಿ ದೊರೆತಿದೆ. ಕಳೆದ ರಾತ್ರಿ ಯುವಕನೊಂದಿಗೆ ಸೇರಿ ಕಂಠಪೂರ್ತಿ ಮದ್ಯಪಾನ ಮಾಡಿರುವ ಈಕೆ ಈ ರೀತಿಯಾಗಿ ನಡೆದುಕೊಂಡಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಮಹಿಳಾ ಪೊಲೀಸರು ಆಕೆಯನ್ನು ವಶಕ್ಕೆ ಪಡೆದರು.