Watch Video: ಪಿಪಿಇ ಕಿಟ್ ಧರಿಸಿ ಗರ್ಬಾ ನೃತ್ಯ ಪ್ರದರ್ಶನ - Garba dance
🎬 Watch Now: Feature Video
ಗುಜರಾತ್: ಕೊರೊನಾ ಎಂಬ ಮಹಾಮಾರಿ ಇಡೀ ಲೋಕವನ್ನೇ ಕಾಡುತ್ತಿದೆ. ನವರಾತ್ರಿ ವಿಶೇಷವಾಗಿ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗರ್ಬಾ ನೃತ್ಯ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಹುಡುಗಿಯರು ಪಿಪಿಇ ಕಿಟ್ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು ವಿಶೇಷವಾಗಿತ್ತು. ಈ ಮೂಲಕ ಅವರು ಕೋವಿಡ್ -19 ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
Last Updated : Oct 13, 2021, 11:45 AM IST