ಪೌರತ್ವದ ರೋಷಾಗ್ನಿ: ಪರಸ್ಪರ ಕಲ್ಲು ತೂರಿದ ಪ್ರತಿಭಟನಾಕಾರರು ಮತ್ತು ಪೊಲೀಸರು - ಕಲ್ಲು ತೂರಾಟ ಗೋರಖ್ಪುರ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5437335-thumbnail-3x2-wddfd.jpg)
ಗೋರಖ್ಪುರ್(ಉತ್ತರಪ್ರದೇಶ): ಪೌರತ್ವ ಕಾಯ್ದೆ ಹಾಗೂ ನಾಗರಿಕರ ರಾಷ್ಟ್ರೀಯ ನೋಂದಣಿ(ಎನ್‌ಆರ್‌ಸಿ) ವಿರುದ್ಧ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡ್ತಿದ್ದಾರೆ. ಉತ್ತರಪ್ರದೇಶದ ಗೋರಖ್ಪುರ್ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರು ಪರಸ್ಪರ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.