ಕೋವಿಡ್​ನಿಂದ ಸತ್ತವರ ಅಂತ್ಯಕ್ರಿಯೆ ನಡೆಸಲು ಜಾಗವಿಲ್ಲ.. ಮಧ್ಯಪ್ರದೇಶದ ಪರಿಸ್ಥಿತಿ ನೋಡಿ! - ಮಧ್ಯಪ್ರದೇಶ ಕೊರೊನಾ ಸಾವು

🎬 Watch Now: Feature Video

thumbnail

By

Published : Apr 14, 2021, 4:09 PM IST

ಭೋಪಾಲ್​(ಮಧ್ಯಪ್ರದೇಶ): ಮಹಾಮಾರಿ ಕೊರೊನಾ ವೈರಸ್​ ಹಾವಳಿಯಿಂದ ನಿತ್ಯ ದೇಶದಲ್ಲಿ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದು, ಮೃತರ ಅಂತ್ಯಕ್ರಿಯೆ ನಡೆಸುವುದೇ ಕೆಲವೊಂದು ಸರ್ಕಾರಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮಧ್ಯಪ್ರದೇಶದಲ್ಲೂ ಇದೇ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಭೋಪಾಲ್ ಗ್ಯಾಸ್​ ದುರಂತದ ಬಳಿಕ ಇದೇ ಮೊದಲ ಸಲ ವಿವಿಧ ಪ್ರದೇಶಗಳಲ್ಲಿ ಹತ್ತಾರು ಮೃತದೇಹ ಒಟ್ಟಿಗೆ ಅಂತ್ಯಕ್ರಿಯೆ ನಡೆಸಲಾಗ್ತಿದೆ. ಭೋಪಾಲ್​, ಇಂಧೋರ್​ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಂತ್ಯಕ್ರಿಯೆ ನಡೆಸುತ್ತಿರುವ ದೃಶ್ಯಗಳು ಸರ್ವೆಸಾಮಾನ್ಯವಾಗಿ ಕಂಡು ಬಂದಿವೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.