ಬಾವಿಯಲ್ಲಿ ಬಿದ್ದ ಚಿರತೆ... ಮೂಕ ಜೀವಿಯ ಪ್ರಾಣ ಉಳಿಸಿದ ಅರಣ್ಯ ಇಲಾಖೆ ಸಿಬ್ಬಂದಿ! - ಅರಣ್ಯ ಸಿಬ್ಬಂದಿಯಿಂದ ರಕ್ಷಣೆ

🎬 Watch Now: Feature Video

thumbnail

By

Published : Jun 10, 2020, 5:35 PM IST

ಗಾಂಧಿನಗರ(ಗುಜರಾತ್​): ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಗಾಂಧಿನಗರ ಜಿಲ್ಲೆಯ ರುಣ್ವಾಡ್​​ ಗ್ರಾಮದಲ್ಲಿನ ಬಾವಿಯಲ್ಲಿ ಚಿರತೆ ಬಿದ್ದಿತ್ತು. ಅದನ್ನ ನೋಡಿರುವ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅವರು ಚಿರತೆಯನ್ನು ಸುರಕ್ಷಿತವಾಗಿ ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ. ಬಳಿಕ ಅದನ್ನು ಕಾಡಿನೊಳಗೆ ಬಿಡಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.