ವಿಡಿಯೊ: ಗುಜರಾತ್‌ನಲ್ಲಿ ಧಗಧಗ ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ - ಧಗಧಗನೇ ಹೊತ್ತಿ ಉರಿದ ಫ್ಯಾಕ್ಟರಿ
🎬 Watch Now: Feature Video

ವಪಿ(ಗುಜರಾತ್): ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಇಲ್ಲಿನ ರಾಸಾಯನಿಕ ಉತ್ಪನ್ನಗಳ ಕಾರ್ಖಾನೆಯೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹಗಳೊಂದಿಗೆ ಆಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಯಾವುದೇ ಸಾವುನೋವಿನ ಕುರಿತು ವರದಿಯಾಗಿಲ್ಲ.