ಡಿಕ್ಕಿಯಾಗಿ ಹೊತ್ತಿ ಉರಿದ ಟ್ರಕ್​​ಗಳು: ಇಬ್ಬರು ಸಜೀವ ದಹನ - ಚುರು

🎬 Watch Now: Feature Video

thumbnail

By

Published : Feb 27, 2021, 7:18 AM IST

ಚುರು (ರಾಜಸ್ಥಾನ): ಎರಡು ಟ್ರಕ್​ಗಳ ನಡುವೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಮೂರು ಗಂಟೆಗಳ ಬಳಿಕ ಬೆಂಕಿ ನಂದಿಸಲಾಗಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.