ಮಹಾರಾಷ್ಟ್ರದಲ್ಲಿ ಮುಂದುವರಿದ ವರುಣನ ಅಬ್ಬರ - ಜನಜೀವನ ಅಸ್ತವ್ಯಸ್ತ - maharashtra rain news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-12535758-thumbnail-3x2-rain.jpg)
ಮುಂಬೈ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಜನ - ಜೀವನ ಅಸ್ತವ್ಯಸ್ತಗೊಂಡಿದೆ. ಸಾವು - ನೋವಿನ ಪ್ರಮಾಣ ಹೆಚ್ಚುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.