ಧಾರಾಕಾರ ಮಳೆಗೆ ವಾಣಿಜ್ಯ ನಗರಿ ತತ್ತರ...! ಜನ ಜೀವನ ಅಸ್ತವ್ಯಸ್ತ - ವಾಹನ ಸಂಚಾರ
🎬 Watch Now: Feature Video
ಮುಂಬೈನಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮಹಾನಗರಿ ಅಕ್ಷರಶಃ ತತ್ತರಿಸಿ ಹೋಗಿದೆ. ವರುಣನ ರೌದ್ರನರ್ತನಕ್ಕೆ ನಲುಗಿರುವ ಇಲ್ಲಿನ ಜನರು ಪರದಾಡುವಂತಾಗಿದೆ. ಪ್ರಮುಖ ರಸ್ತೆಗಳ ಮೇಲೆಗಳ ಮೇಲೆಯೇ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಮಳೆಯಿಂದ ಏನೆಲ್ಲಾ ಅವಾಂತರ ಆಗಿದೆ ಅನ್ನೋದರ ಡಿಟೇಲ್ಸ್ ಇಲ್ಲಿದೆ.