ಪತ್ನಿ ರುಂಡ - ಮುಂಡ ಬೇರ್ಪಡಿಸಿ ಪೊಲೀಸ್ ಠಾಣೆಗೆ ತೆರಳಿದ ಪತಿ! ವಿಡಿಯೋ... - ಪೂರಿಯಲ್ಲಿ ಹೆಂಡ್ತಿಯನ್ನು ಕೊಂದ ಗಂಡ
🎬 Watch Now: Feature Video

ಒಡಿಶಾದ ಪೂರಿ ಜಿಲ್ಲೆಯ ಅಷ್ಟರಂಗ್ ಪ್ರಾಂತ್ಯದಲ್ಲಿ ಅನುಮಾನ ಭೂತಕ್ಕೆ ಮಹಿಳೆಯೊಬ್ಬಳು ಬಲಿಯಾಗಿದ್ದಾರೆ. ಗಂಡನೊಬ್ಬ ತನ್ನ ಹೆಂಡ್ತಿಯನ್ನು ಬರ್ಬರವಾಗಿ ಕೊಲೆ ಮಾಡಿ ರುಂಡ-ಮುಂಡವನ್ನು ಬೇರ್ಪಡಿಸಿದ್ದಾನೆ. ಬಳಿಕ ಆರೋಪಿ ನೇರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಘಟನಾಸ್ಥಳಕ್ಕೆ ತೆರಳಿ ಮೃತದೇಹವನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ.