ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಾಗ ಪ್ರಾಣ ಕಳೆದುಕೊಂಡರೆ 1 ಕೋಟಿ ಪರಿಹಾರ: ಸಿಎಂ ಘೋಷಣೆ

🎬 Watch Now: Feature Video

thumbnail
ನವದೆಹಲಿ: ಕೊರೊನಾ ವೈರಸ್​ನಿಂದ ಬಳಲುತ್ತಿದ್ದ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ವೇಳೆ ಯಾರಾದರೂ ತಮ್ಮ ಪ್ರಾಣ ಕಳೆದುಕೊಂಡರೆ ಅವರಿಗೆ 1 ಕೋಟಿ ರೂ ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಸಫಾಯಿ ಕಾರ್ಮಿಕರು, ವೈದ್ಯರು, ಅಥವಾ ನರ್ಸ್​​ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾಗ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ ಈ ಹಣ ನೀಡುವುದಾಗಿ ತಿಳಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.