ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ... ವಿಡಿಯೋ - ರಾಮೋಜಿ ರಾವ್

🎬 Watch Now: Feature Video

thumbnail

By

Published : Aug 15, 2020, 12:30 PM IST

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯ್ತು. ರಾಮೋಜಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ರಾಮೋಜಿ ರಾವ್ ಅವರು ಧ್ವಜಾರೋಹಣ ನೆರವೇರಿಸಿದರು. ರಾಮೋಜಿ ಫಿಲ್ಮ್ ಸಿಟಿ ಎಂಡಿಗಳಾದ ರಾಮಮೋಹನ್ ರಾವ್ ಹಾಗೂ ವಿಜಯೇಶ್ವರಿ, ಹೆಚ್​ಆರ್​ ಮುಖ್ಯಸ್ಥರಾದ ಗೋಪಾಲ್ ರಾವ್, ಈಟಿವಿ ಭಾರತದ ನಿರ್ದೇಶಕಿ ಬೃಹತಿ ಹಾಗೂ ಸಂಸ್ಥೆಯ ಇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.