ಈಟಿವಿ ಭಾರತದಲ್ಲಿ ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ರ ವಿಶೇಷ ಸಂದರ್ಶನ - ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ರ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6220522-thumbnail-3x2-na.jpg)
ನವದೆಹಲಿ: ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್ ಅವರನ್ನು ಹಿರಿಯ ಪತ್ರಕರ್ತ ಅಮಿತ್ ಅಗ್ನಿಹೋತ್ರಿ ಅವರು ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದಲ್ಲಿ ಅವರು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ಸ್ವರಾಜ್ ಇಂಡಿಯಾ ಪಕ್ಷ ಯಾಕೆ ಬಹಿಷ್ಕರಿಸುತ್ತದೆ ಎಂಬುದರ ಕುರಿತು ಮಾತನಾಡಿದ್ದಾರೆ.